ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನ -ವ್ಯವಸ್ಥಾಪನಾ ಸಮಿತಿಗೆ ನೇಮಕಾತಿ ಅಂತಿಮ – ಅಧಿಕೃತ ಪ್ರಕಟಣೆಯಷ್ಟೇ ಬಾಕಿ

0

ಉಪ್ಪಿನಂಗಡಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಗೊಳಪಟ್ಟ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೇಮಕಾತಿ ನಡೆದಿದ್ದು, ಅಧಿಕೃತ ಪ್ರಕಟನೆಯಷ್ಟೇ ಬಾಕಿಯಿದೆ.
ಮೂಲಗಳ ಪ್ರಕಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 15 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವರಲ್ಲಿ ರಾಧಾಕೃಷ್ಣ ನಾಕ್, ಗೋಪಾಲಕೃಷ್ಣ ರೈ ಬೆಳ್ಳಿಪ್ಪಾಡಿ, ಕೃಷ್ಣರಾವ್ ಆರ್ತಿಲ, ದೇವದಾಸ ರೈ , ಸೋಮನಾಥ, ವೆಂಕಪ್ಪ ಪೂಜಾರಿ, ಡಾ. ರಮ್ಯ ರಾಜಾರಾಮ್, ಅನಿತಾ ಕೇಶವ ಗೌಡ , ಶ್ರೀ ದೇವಾಲಯದ ಪ್ರಧಾನ ಅರ್ಚಕ ಹರೀಶ ಉಪಾಧ್ಯಾಯ ಅವರ ನೇಮಕಾತಿ ಅಂತಿಮಗೊಂಡಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here