ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶಿವರಾತ್ರಿ ಪೂಜೆ

0

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶಿವರಾತ್ರಿ ಪೂಜೆಯು ಮಾ.8ರಂದು ನಡೆಯಿತು.

ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ಆಡಳಿತಾಧಿಕಾರಿ, ಬೆಳಂದೂರು ಗ್ರಾ.ಪಂ ಪಿಡಿಓ ನಾರಾಯಣ್, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಉದಯ ರೈ ಮಾದೋಡಿ, ಅರ್ಚಕ ಈಶ್ವರಚಂದ್ರ ಭಟ್ ಸೇರಿದಂತೆ ಹಲವಾರು ಮಂದಿ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here