





ನಿಡ್ಪಳ್ಳಿ: ಇಲ್ಲಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷರಾದ ವೆಂಕಟ್ರಮಣ ಬೋರ್ಕರ್ ಇವರ ಅಧ್ಯಕ್ಷತೆಯಲ್ಲಿ ಮಾ.12ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸದಸ್ಯರಾದ ಅವಿನಾಶ್ ರೈ, ಸತೀಶ್ ಶೆಟ್ಟಿ, ನಂದಿನಿ ಅರ್.ರೈ, ಗೀತಾ.ಡಿ, ತುಳಸಿ, ಪಿಡಿಒ ಸಂಧ್ಯಾಲಕ್ಷ್ಮಿ ಸೇರಿದಂತೆ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.






