ಮುದುವ ಅಂಗನವಾಡಿ ಕೇಂದ್ರಕ್ಕೆ ಗ್ಯಾಸ್ ಸ್ಟವ್ ಕೊಡುಗೆ

0

ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಬಾಲ ವಿಕಾಸ ಸಮಿತಿಯ ಸದಸ್ಯರಾದ ವಸಂತ ದಲಾರಿ ಅವರು ಮುದುವ ಅಂಗನವಾಡಿ ಕೇಂದ್ರಕ್ಕೆ ಗ್ಯಾಸ್ ಸ್ಟವ್ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಭಾರತಿ, ಅಂಗನವಾಡಿ ಕಾರ್ಯಕರ್ತೆಯರಾದ ಲೀಲಾವತಿ, ಸಹಾಯಕರಾದ ರೇಖಾ, ಮತ್ತು ಬಾಲವಿಕಾಸ ಸಮಿತಿ ಸದಸ್ಯರು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here