ನಾಳೆ (ಮಾ.13) ಆರ್ಲಪದವು ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ

0

ಪಾಣಾಜೆ: ಆರ್ಲಪದವು ಶ್ರೀ ಪೂಮಾಣಿ – ಕಿನ್ನಿಮಾಣಿ, ಪಿಲಿಭೂತ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭವಾಗಿದ್ದು, ನೂತನ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಮಾ.13 ರಂದು ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಇರುವ ವೃಷಭ ಲಗ್ನದಲ್ಲಿ ಶಿಲಾನ್ಯಾಸ ನೆರವೇರಲಿದೆ ಎಂದು ದೈವಸ್ಥಾನದ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ ಹಾಗೂ ಜೀರ್ಣೋದ್ಧಾರ ಸಮಿತಿಯವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here