ಮಾ.14: ರಾಮಕುಂಜ ಗ್ರಾ.ಪಂ.ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ

0

ರಾಮಕುಂಜ: ರಾಮಕುಂಜ ಗ್ರಾ.ಪಂ.ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಮಾ.14ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷೆ ಸುಚೇತಾ ಬಿ., ಉಪಾಧ್ಯಕ್ಷ ಕೇಶವ ಕೆ., ಪಿಡಿಒ ಮೋಹನ್‌ಕುಮಾರ್ ಜಿ., ಕಾರ್ಯದರ್ಶಿ ಲಲಿತ ಜಿ.ಡಿ.ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here