ಮಾ.18: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಆರ್ಧ್ರಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಮಾ.18 ರಂದು ನಡೆಯಲಿದೆ.ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here