ವಿಜ್ಞಾನ ಮಾದರಿ ಸ್ಪರ್ಧೆ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

0

ಪುತ್ತೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ,ಬೆಂಗಳೂರು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ,ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು  ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9 ನೇ ತರಗತಿಯ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಇವರು ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. 

LEAVE A REPLY

Please enter your comment!
Please enter your name here