ಶರವೂರು ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಜಾತ್ರೋತ್ಸವ ಧ್ವಜರೋಹಣ

0

ಆಲಂಕಾರು: ಸೀಮಾ ದೇವಸ್ಥಾನ ಶ್ರೀಕ್ಷೇತ್ರ ಶರವೂರು ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಮಾ.14 ರಿಂದ ಮಾ.24ರ ತನಕ ಜಾತ್ರೋತ್ಸವ ನಡೆಯಲಿದೆ. . ಮಾ.14ರಂದು ಬೆಳಿಗ್ಗೆ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರದಾನ, ಗಣಹೋಮ, ಕಲಶಾಭಿಷೇಕ, ಗೊನೆಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಧ್ವಜಾರೋಹಣ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮಾ.15 ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ರಾತ್ರಿ ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆದು. ಇಂದು
ಮಾ.16ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಾಯಂಕಾಲ ದೈವಗಳ ಭಂಡಾರ ತೆಗೆದು ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆಯಾಗಿ ರಾತ್ರಿ ಅರಸು ಉಳ್ಳಾಯ, ಮಹಿಷಂತಾಯ ಮತ್ತು ರಕ್ತೇಶ್ವರೀ ದೈವಗಳ ನರ್ತನೋತ್ಸವ‌ ನಡೆಯಲಿದೆ.

LEAVE A REPLY

Please enter your comment!
Please enter your name here