ನಾಳೆ(ಮಾ.17) ಶಾಂತಿನಗರ ಸರಕಾರಿ‌ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ತುರ್ತು ಸಭೆ

0

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ತುರ್ತುಸಭೆ ಮಾ.17ರಂದು ಬೆಳಿಗ್ಗೆ 10 ಗಂಟೆಗೆ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದ್ದು ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಮತ್ತು ಮಾಜಿ ಕಾರ್ಯದರ್ಶಿ ಮಾಧವ.ಬಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here