ರಾಮಕುಂಜ: ಗ್ರಾಮ ಪಂಚಾಯತ್ ರಾಮಕುಂಜ, ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆ ಪುತ್ತೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾ.ಪಂ.ರಾಮಕುಂಜ, ಗ್ರಾ.ಪಂ.ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗ್ರಾ.ಪಂ.ರಾಮಕುಂಜ ಇವರ ಸಂಯುಕ್ತಾಶ್ರಯದಲ್ಲಿ ಕಡಬ ತಾಲೂಕು ಮಟ್ಟದ ಕಾರ್ಯಕ್ರಮ ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಎಂಬ ಕಾರ್ಯಕ್ರಮ ಯೋಜನೆಯಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮಾ.15ರಂದು ರಾಮಕುಂಜ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.