ಅಲಂತಡ್ಕದ ಕನ್ನಯ ನಿವಾಸಿ ತಿಮ್ಮಪ್ಪ ಗೌಡ ನಿಧನ

0

ಪುತ್ತೂರು: ಬಡಗನ್ನೂರು ಗ್ರಾಮದ ಅಲಂತಡ್ಕದ ಕನ್ನಯ ನಿವಾಸಿ ಕೃಷಿಕ ತಿಮ್ಮಪ್ಪ ಗೌಡ (75ವ.)ರವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಕಮಲ, ಪುತ್ರರಾದ ಪ್ರಸಾದ್, ದಿನೇಶ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here