ಮಾ.18: ನೆಲ್ಲಿಕಟ್ಟೆ ಶ್ರೀನಾಗದೇವರ ಸನ್ನಿಧಿಯಲ್ಲಿ ಆಶ್ಲೇಷಬಲಿ, ನಾಗತಂಬಿಲ, ಮಹಾಪೂಜೆ

0

ಪುತ್ತೂರು: ನೆಲ್ಲಿಕಟ್ಟೆ ನಾಗದೇವರ ಸನ್ನಿಧಿಯಲ್ಲಿ ನಡೆಯುವ 21ನೇ ವರ್ಷದ ಆಶ್ಲೇಷಬಲಿ, ನಾಗತಂಬಿಲ, ಮಹಾಪೂಜೆ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾ.18ರಂದು ನಡೆಯಲಿದ್ದು ಮಧ್ಯಾಹ್ನ 12.30ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here