ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

0

ಪುತ್ತೂರು: ಪುತ್ತೂರಿನಲ್ಲಿ ಹೊಸದಾಗಿ ತೆರೆದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಗೆ ಶಾಸಕ ಅಶೋಕ್ ಕುಮಾರ್ ರೈಯವರು ಭೇಟಿ ನೀಡಿದರು.

ವಜ್ರ ಮತ್ತು ಚಿನ್ನದ ಆಭರಣಗಳ ವಿವಿಧ ವಿನ್ಯಾಸಗಳನ್ನು ಕಂಡು ಆಕರ್ಷಿತರಾದ ಶಾಸಕರು ಮಳಿಗೆಯನ್ನು ಕಂಡು ಹರ್ಷ ವ್ಯಕ್ತಪಡಿಸಿ ಶುಭಹಾರೈಸಿದರು. ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹಮ್ರಾಝ್, ಪವನ್, ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here