ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಸಂತ ಜೋಸೆಫ್‌ರ ಹಬ್ಬ ಆಚರಣೆ

0

ನೆಲ್ಯಾಡಿ: ನೆಲ್ಯಾಡಿ ಸಂತ ಅಲ್ಪೊನ್ಸ ಪುಣ್ಯ ಕ್ಷೇತ್ರದ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂತ ಜೋಸೆಫ್‌ರ ಹಬ್ಬವನ್ನು ಪಿತೃ ದಿನಾಚರಣೆಯಾಗಿ ಆಚರಿಸಲಾಯಿತು.


ಬೆಳಿಗ್ಗೆಯಿಂದಲೇ ವಿವಿಧ ಕಾರ್ಯಕ್ರಮಗಳ ಮುಖಾಂತರ ಹಿರಿಯರನ್ನು ಅಭಿನಂದಿಸಲಾಯಿತು. ಧರ್ಮಗುರುಗಳಾದ ರೆ.ಫಾ.ಶಾಜಿ ಮ್ಯಾಥ್ಯು ಅವರು ಮಾತನಾಡಿ, ಕುಟುಂಬಕ್ಕೆ ಮತ್ತು ಸಮಾಜಕ್ಕೆ ಪ್ರತಿ ಯೋರ್ವರ ಸೇವೆಯೂ ಅನುಕರಣೀಯ ಎಂದರು. ವಿವಿಧ ಮನೋರಂಜನಾ ಕ್ರೀಡೆಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಯಿತು. ಎಲ್ಲರೂ ಸಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

LEAVE A REPLY

Please enter your comment!
Please enter your name here