ಪುತ್ತೂರು: ಮಹಾನಗರಗಳ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗಳಲ್ಲಿ ನಡೆಯುವಂತಹ ಗಂಭೀರ ಕಾಯಿಲೆಗಳ ಶಸ್ತ್ರಚಿಕಿತ್ಸೆ ಬೊಳುವಾರು ಪ್ರಗತಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆದಿದ್ದು ಪುತ್ತೂರಿನಲ್ಲೂ ಕೂಡ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಸಾಧ್ಯವಿದೆಯೆಂಬುದನ್ನು ನುರಿತ ವೈದ್ಯರ ತಂಡ ಸಾಬೀತು ಮಾಡಿದೆ. ಕೆಲ ದಿನಗಳ ಹಿಂದೆ ಹಳದಿ ಖಾಯಿಲೆಯಿಂದ ಆನಾರೋಗ್ಯಕ್ಕೀಡಾದ ಸ್ಥಳೀಯ ಮಹಿಳೆಯೊಬ್ಬರು ಇಲ್ಲಿನ ವೈದ್ಯರನ್ನು ಸಂಪರ್ಕಿಸಿದಾಗ, ವೈದ್ಯರ ಸೂಚನೆಯಂತೆ ಅವರನ್ನು ಸಿ. ಟಿ ಸ್ಕ್ಯಾನ್, ಪೆಟ್ ಸ್ಕ್ಯಾನಿಂಗ್‌ಗೆ ಒಳಪಡಿಸಿದ್ದರು. ಅವರ ಪ್ಯಾಂಕ್ರಿಯಾಸ್‌ನ ತಲೆಭಾಗದಲ್ಲಿ ಗೆಡ್ಡೆಯೊಂದು ಕಂಡುಬಂದಿತ್ತು. ಮಹಿಳೆಯು ಸುಮಾರು 70ರ ಆಸುಪಾಸಿನವರಾಗಿದ್ದರಿಂದ ಅವರಿಗೆ … Continue reading ಪ್ರಗತಿ ಆಸ್ಪತ್ರೆಯಲ್ಲಿ ಪ್ಯಾಂಕ್ರಿಯಾಸ್ ಕ್ಯಾನ್ಸರ್ ಗಂಭೀರ ಕಾಯಿಲೆಗೆ ಯಶಸ್ವಿ ಶಸ್ತ್ರಚಿಕಿತ್ಸೆ-ನುರಿತ ವೈದ್ಯರ ತಂಡದ ಸಾಧನೆಗೆ ಪ್ರಶಂಸೆ
Copy and paste this URL into your WordPress site to embed
Copy and paste this code into your site to embed