ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ

0

ವಿಟ್ಲ: ಜನಮಂಗಲ ಕಾರ್ಯಕ್ರಮದಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಳ ಗ್ರಾಮದ ಕಾರ್ಯಾಡಿ ನಿವಾಸಿ ಸೇಸಪ್ಪ ಪೂಜಾರಿಯವರಿಗೆ ವ್ಹೀಲ್ ಚೇರ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾಣಿ ವಲಯದ ಜನಜಾಗೃತಿ ವಲಯಾಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ, ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ, ಮಾಣಿ ವಲಯದ ಮೇಲ್ವಿಚಾರಕಿ ಆಶಾಪಾರ್ವತಿ, ಸೇವಾಪ್ರತಿನಿಧಿ ಸುಗಂಧಿನಿ, ಇಡ್ಕಿದು ಒಕ್ಕೂಟದ ಪದಾಧಿಕಾರಿಗಳಾದ ರೇವತಿ, ಶೋಭಾ, ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here