ಸವಣೂರಿನಲ್ಲಿ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ

0

ಪುತ್ತೂರು: ಸವಣೂರಿನ ಚಾಪಳ್ಳ ಎಂಬಲ್ಲಿ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ರಿಕ್ಷಾ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಕಾರು ಮತ್ತು ರಿಕ್ಷ ಎರಡು ವಾಹನಗಳಿಗೂ ಹಾನಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಗಾಯಗೊಂಡಿದ್ದು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here