ಅಡೂರು ಕ್ಷೇತ್ರ ಜಾತ್ರೋತ್ಸವ ಸಂಪನ್ನ

0

ಈಶ್ವರಮಂಗಲ: ಕುಂಬಳೆ ಸೀಮೆಯ ಪ್ರಥಮ ವಂದನೀಯ ಕ್ಷೇತ್ರವೆನಿಸಿದ ಅಡೂರು ಕ್ಷೇತ್ರದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here