ಪುತ್ತೂರು: ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ನಂತರ ವೈದ್ಯಕೀಯ ಕೋರ್ಸ್ ಮತ್ತು ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗೆ ಪೂರಕವಾದ ಕ್ರ್ಯಾಷ್ ಕೋರ್ಸ್ ತರಗತಿಗಳು ಮಾರ್ಚ್ 25ರಿಂದ ಪ್ರಾರಂಭಗೊಳ್ಳಲಿದೆ.ಆಸಕ್ತ ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ದಾಖಲಾತಿ ಆರಂಭ:
ಈಗಾಗಲೇ ಪ್ರಥಮ ಪಿಯುಸಿಗೆ ದಾಖಲಾತಿ ಆರಂಭಗೊಂಡಿದ್ದು,ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‌ಸೈಟ್ www.narendrapu.vivekanandaedu.orgಅಥವಾ ಮೊಬೈಲ್ ಸಂಖ್ಯೆ:9481917888,08251-298555 ಸಂಪರ್ಕಿಸಬಹುದು.