ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರ ಮೂಲಸ್ಥಾನ ತೊಟ್ಟಿಲಕಯದಲ್ಲಿ ಮಾ.25ರಂದು ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಣಪತಿ ಹೋಮ ಮತ್ತು ಶ್ರೀ ಉಳ್ಳಾಳ್ತಿ ಅಮ್ಮನವರಿಗೆ ಹೂವಿನ ಪೂಜೆ ನಡೆಯಲಿದ್ದು, ಭಕ್ತರು ಆಗಮಿಸಿ, ಪ್ರಸಾದ ಸ್ವೀಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
©