ಮಾ.24: ತೆಗ್ಗು ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನಾ ಸಭೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತೆಗ್ಗು ಇಲ್ಲಿ `ನಮ್ಮ ಶಾಲೆ ನಮ್ಮ ಜವಬ್ದಾರಿ’ ಎಂಬ ಇಲಾಖೆಯ ಸುತ್ತೋಲೆಯಂತೆ ಶಾಲೆಯಲ್ಲಿ ನೂತನ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆಯು ಮಾ.24 ರಂದು ಬೆಳಿಗ್ಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಶಾಲೆಯ ಅಭಿವೃದ್ಧಿಯಲ್ಲಿ ಊರಿನ ಅಭಿವೃದ್ಧಿಯನ್ನು ಕಾಣಬಹುದು ಎಂಬಂತೆ ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಜನೆಗೈದ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಬಂದು ನೂತನ ಸಮಿತಿ ರಚಿಸುವಲ್ಲಿ ಸಹಕರಿಸುವಂತೆ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಶಾಲಾ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here