ಪುತ್ತೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಸಂಘಟನಾ ಚತುರ, ಸಮರ ವೀರ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.