ಉಪ್ಪಿನಂಗಡಿ ಸಿಎ ಬ್ಯಾಂಕ್‌ನಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಸನ್ಮಾನ

0

ಉಪ್ಪಿನಂಗಡಿ: ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಮಾ.22ರಂದು ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಸಂಘದ ಕಚೇರಿಗೆ ಆಗಮಿಸಿದ್ದು, ಅವರನ್ನು ಸಂಘದ ಆಡಳಿತ ಮಂಡಳಿ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ, ಉಪಾಧ್ಯಕ್ಷ ಸುನೀಲ್ ಕುಮಾರ್ ದಡ್ಡು, ನಿರ್ದೇಶಕರಾದ ಯಶವಂತ ಜಿ., ರಾಜೇಶ್ ಶಾಂತಿನಗರ, ಶ್ಯಾಮಲಾ ಶೆಣೈ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಚನಿಲ ತಿಮ್ಮಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here