ಮಾಜಿ ಸಿಎಂ ಡಿ.ವಿ.ಎಸ್‌ ಅವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಪೂಜೆ ಸೇವೆ

0

ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾ.24 ರಂದು ಬೆಳಿಗ್ಗೆ ಪುತ್ತೂರಿಗೆ ಆಗಮಿಸಿದ್ದಾರೆ.

ಮಧ್ಯಾಹ್ನದ ವೇಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಡಿವಿಎಸ್ ಮಹಾಪೂಜೆ ಸೇವೆಯಲ್ಲಿ ಪಾಲ್ಗೊಂಡರು.‌ ಈ ವೇಳೆ ರಾಜೇಶ್‌ ಬನ್ನೂರು ಡಿವಿಎಸ್‌ ಜೊತೆಗಿದ್ದರು.

LEAVE A REPLY

Please enter your comment!
Please enter your name here