ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮದೈವಗಳ ನೇಮೋತ್ಸವ, ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎಪ್ರಿಲ್ 29ರಂದು ನಡೆಯಲಿರುವ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮದೈವಗಳ ನೇಮೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮಾರ್ಚ್ 24ರಂದು ದೇವಳದಲ್ಲಿ ನಡೆಯಿತು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ ಬಿಡುಗಡೆಗೊಳಿಸಿದರು.‌ ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here