ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕಗೊಂಡ ಶಿವನಾಥ ರೈಯವರಿಗೆ ಮುಂಡೂರು ಪ್ರಾ.ಕೃ.ಪ.ಸಹಕಾರ ಸಂಘದಿಂದ ಸನ್ಮಾನ

0

ಪುತ್ತೂರು: ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಶಿವನಾಥ ರೈ ಮೇಗಿನಗುತ್ತು ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಹಾಗೂ ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here