ಕಾವು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ-ದರ್ಶನ ಬಲಿ

0

ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಾರ್ಚ್ 26ರಂದು ಶ್ರೀದೇವರ ದೊಡ್ಡ ದರ್ಶನ ಬಲಿ ನಡೆಯಿತು.

ಬೆಳಿಗ್ಗೆ ಶ್ರೀದೇವರ ಬಲಿ ಹೊರಟು, ಉತ್ಸವ ನಡೆದು ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕಾವು ದೇವಸ್ಥಾನದ ಪವಿತ್ರಪಾಣಿ ನನ್ಯ ಅಚ್ಚುತ ಮೂಡೆತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಕಾವು ಸೇರಿದಂತೆ ಸಮಿತಿ ಸದಸ್ಯರುಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here