ಕ್ಯಾಂಪ್ಕೋದಿಂದ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಹೈ ಮಾಸ್ಟ್ ಲೈಟ್ ಕೊಡುಗೆ

0

ಪುತ್ತೂರು:ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಕ್ಯಾಂಪ್ಕೋ ಸಂಸ್ಥೆಯು ತನ್ನ ಸಾರ್ವಜನಿಕ ಹಿತಾಸಕ್ತಿ ನಿಧಿ (common good fund) ನಿಂದ ಸಾರ್ವಜನಿಕ ಉಪಯೋಗಕ್ಕಾಗಿ ನೀಡಿದ ಹೈ ಮಾಸ್ಟ್ ಲೈಟ್ ನ್ನು ನೀಡಿದ್ದು, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ,ಮಹೇಶ್ ಚೌಟ, ಪಂಚಾಯತ್ ಅಧ್ಯಕ್ಷ ಹರೀಶ್ ,ವನದುರ್ಗ ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿ ಜೆ. ಸುಂದರ ಭಟ್ ಜತ್ತನಕೋಡಿ, ಮಾಜಿ ಪಂಚಾಯತ್ ಸದಸ್ಯ ಕುಶಾಲಪ್ಪ ಕಜೆ , ದೇವಸ್ಥಾನದ ಆಡಳಿತ ಸಮಿತಿಯ ಟ್ರಸ್ಟಿಗಳು,ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here