ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ-ಉಸ್ಮಾನ್ ಬಿ ರಾಜ್ಯಮಟ್ಟಕ್ಕೆ

0

ಪುತ್ತೂರು : ಕರ್ನಾಟಕ ಸರ್ಕಾರ ಯುವ ಜನ ಮತ್ತು ಕ್ರೀಡಾ ಸಚಿವಾಲಯ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಮಂಗಳೂರು ಮಂಗಳಾ ಸ್ಟೇಡಿಯಂನಲ್ಲಿ ಮಾ.19 ರಂದು ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪೆರಾಬೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಸ್ಮಾನ್ ಬಿ ಇವರು 50 ರ ವಯೋಮಾನದ 100 ಮೀ ಓಟದಲ್ಲಿ 1 ನೇ ಸ್ಥಾನ ಮತ್ತು ಲಾಂಗ್‌ಜಂಪ್ ನಲಿ 1ನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here