ಅಲ್ಪಸಂಖ್ಯಾತರ ಕಡೆಗಣನೆ ಆರೋಪ- ಕಡಬ ಕಾಂಗ್ರೆಸ್‌ ಸಮಾವೇಶದಲ್ಲಿ ನೂಕಾಟ,ತಳ್ಳಾಟ

0

ಕಡಬ: ಕಡಬ ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ಇಂದು ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ನೂಕಾಟ ತಳ್ಳಾಟ ನಡೆದಿದೆ. ಸಮಲೋಚನಾ ಸಭೆಯಲ್ಲಿ ಭಾಗವಹಿಸಿದ್ದ ಕೆಲ ಮುಸ್ಲಿಂ ಸಮುದಾಯದ ನಾಯಕರು ಕಾಂಗ್ರೆಸ್‌ ಪಕ್ಷದಲ್ಲಿ ಮುಸ್ಲಿಂ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.ಇದರಿಂದ ಸಭೆಯಲ್ಲಿ ಮಾತಿಗೆ ಮಾತು ಬೆಳೆದು ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.ಕೆಲ ಮುಸ್ಲಿಂ ನಾಯಕರು ಸಭೆಯಿಂದ ಹೊರನಡೆದ ಬಳಿಕ ಸಭೆ ಮುಂದುವರೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.


LEAVE A REPLY

Please enter your comment!
Please enter your name here