ಪುತ್ತೂರು; ನಗರಸಭೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಅರುಣ್ ಮಾ.30 ರಂದು ನಿವೃತಿ ಹೊಂದಿದ್ದು ಅವರನ್ನು ನಗರಸಭೆ ಕಚೇರಿ ಸಭಾಂಗಣದಲ್ಲಿ ಬೀಳ್ಕೊಡಲಾಯಿತು.
ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ಅಧಿಕಾರಿಗಳು, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮತ್ತು ಸದಸ್ಯರು, ಪೌರಕಾರ್ಮಿಕರು ಉಪಸ್ಥಿತರಿದ್ದರು.