ಪುಣಚ ಶ್ರೀದೇವಿ ಹಿ.ಪ್ರಾ ಶಾಲೆಯಲ್ಲಿ ಪೋಷಕರ ಸಭೆ

0

ಪುಣಚ: ಪುಣಚ ದೇವಿನಗರ ಶ್ರೀ ದೇವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ರ ಸಾಲಿನ ಪೋಷಕರ ವಾರ್ಷಿಕ ಸಭೆ ಎ.6ರಂದು ನಡೆಯಿತು. ಶಿಕ್ಷಕರಾದ ಪ್ರಸನ್ನ ಕುಮಾರ್, ರೋಹಿತ್, ಶಿಕ್ಷಕಿಯರಾದ ಶ್ವೇತ, ವಾಣಿಶ್ರೀ, ದೀಕ್ಷಾ, ವೀಕ್ಷಾ, ದಿವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮುಖ್ಯ ‌ಗುರು ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ವಂದಿಸಿದರು. ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here