ಚಾರ್ವಾಕ : ಬಿಜೆಪಿ ಸ್ಥಾಪನಾ ದಿನಾಚರಣೆ

0

ಕಾಣಿಯೂರು: ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸವಣೂರು ಮಹಾಶಕ್ತಿ ಕೇಂದ್ರದ ಚಾರ್ವಾಕದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಪಕ್ಷದ ಧ್ವಜ ಹಾರಿಸಿ ಬೂತ್ ಅಧ್ಯಕ್ಷ ವಿಶ್ವನಾಥ ದೇವನಗರ ಅವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಗಣೇಶ್ ಉದನಡ್ಕ, ಕಾಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಕೇನಾಜೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here