ಕಂಪನಿಯ ಹಲವು ಸ್ತರದ ಹುದ್ದೆಗಳನ್ನು ನಿರ್ವಹಿಸಲು ಬೇಕಾಗಿದ್ದಾರೆ ಅಭ್ಯರ್ಥಿಗಳು…
ಅಭ್ಯರ್ಥಿಗಳ ನೇಮಕಾತಿಯನ್ನು ಹೆಸರಾಂತ ಉದ್ಯೋಗದಾತ ಸಂಸ್ಥೆ ವಿದ್ಯಾಮಾತಾವು ಆಯೋಜಿಸಲಿದೆ ಉಚಿತ ನೇರ ಸಂದರ್ಶನದೊಂದಿಗೆ
ಪುತ್ತೂರು : ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉತ್ಪಾದನಾ ಘಟಕಕ್ಕೆ ಅವಶ್ಯವಿರುವ 300 ಹುದ್ದೆಗಳಿಗೆ ನೇರ ಸಂದರ್ಶನವನ್ನು ಇದೇ ಏಪ್ರಿಲ್ 11 ರಂದು ಇಲ್ಲಿನ ಎಪಿಎಂಸಿ ರಸ್ತೆ , ಹಿಂದೂಸ್ಥಾನ್ ಸಂಕೀರ್ಣ ಇದರ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕಾಡೆಮಿ ಕಛೇರಿಯಲ್ಲಿ ನಡೆಯಲಿದೆ.
ಸಂದರ್ಶನವು ಬೆಳಿಗ್ಗೆ 10 ರಿಂದ ಪ್ರಾರಂಭವಾಗಲಿದ್ದು , ನೇರ ಸಂದರ್ಶನವನ್ನು ಕಂಪನಿಗೆ ಮಾನವ ಸಂಪನ್ಮೂಲಗಳನ್ನು ಒದಗಿಸುವ ಸಂಪನ್ಮೂಲ ಅಧಿಕಾರಿಗಳೇ ನೇರವಾಗಿ ನಡೆಸಲಿದ್ದಾರೆ.
SSLC/PUC/ ITI /Diploma/ BE / ಅಥವಾ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಮುಕ್ತವಾಗಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಅರ್ಹತೆಗಳು –
ವಯಸ್ಸಿನ ಮಿತಿ :- 18 ರಿಂದ 26.
ಪ್ರಾರಂಭಿಕ ವೇತನ ಶ್ರೇಣಿ : 19,048 ರೂ.
ಹುದ್ದೆಯ ವಿವರ :- ಟೀಮ್ ಲೀಡರ್, ಮೊಬೈಲ್ ಅಸ್ಸೆಂಬಲ್ ಸ್ಟಾಫ್.
ಸಂದರ್ಶನಕ್ಕೆ ಅಗತ್ಯ ದಾಖಲೆಗಳು : ಬಯೋಡೇಟಾ, ಆಧಾರ್ , 2 ಪಾಸ್ಪೋರ್ಟ್ ಸೈಜ್ ಫೋಟೋ.
ಅಭ್ಯರ್ಥಿಗಳಿಗೆ ಸಿಗುವ ಸೌಲಭ್ಯಗಳು:- ಉಚಿತ ಹಾಸ್ಟೆಲ್, ಉಚಿತ ಊಟ ,ಉಚಿತ ಸಾರಿಗೆ ,ESI, PF, ವಾರ್ಷಿಕ ಬೋನಸ್ ,ಅಟೆಂಡೆನ್ಸ್ ಬೋನಸ್ ,ವೈದ್ಯಕೀಯ ಸೌಲಭ್ಯಗಳು, ವಾರ್ಷಿಕ ರಜೆ ಸಹಿತ ಇನ್ನಿತರ ಸೌಲಭ್ಯಗಳು.
ಹೆಚ್ಚಿನ ಮಾಹಿತಿಗಾಗಿ
ವಿದ್ಯಾಮಾತಾ ಅಕಾಡೆಮಿ
ಕೇಂದ್ರ ಕಛೇರಿ : ಹಿಂದೂಸ್ತಾನ್ ಕಾಂಪ್ಲೆಕ್ಸ್ 1ನೇ ಮಹಡಿ ,ಎ.ಪಿ.ಎಂ.ಸಿ ರಸ್ತೆ ಪುತ್ತೂರು, ದೂರವಾಣಿ
9620468869 ,
8590773486 ,
9448527606 ,
9148935808 ಸಂಪರ್ಕಿಸುವಂತೆ ಅಕಾಡೆಮಿ ಪ್ರಕಟಣೆ ತಿಳಿಸಿದೆ.