ಪುತ್ತೂರು: ರಂಜಾನ್ ಹಬ್ಬದ ಸರಕಾರಿ ರಜೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.10 (ಇಂದು) ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ. ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ನೀಡಲಾಗಿದ್ದು. ಎಂದಿನಂತೆ ನಾಳೆ ಎಲ್ಲಾ ಸರಕಾರಿ ಕಚೇರಿಗಳು ತೆರೆದಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.