ಕಡಬ: ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಿಸಲಾಯಿತು. ಖತೀಬರಾದ ಸಯ್ಯಿದ್ ಹಬೀಬುಲ್ಲಾ ಪೂಕೋಯ ತಂಙಳ್ ನೇತೃತ್ವದಲ್ಲಿ ಈದುಲ್ ಫಿತರ್ ವಿಶೇಷ ಪ್ರಾರ್ಥನೆ ನೆರವೇರಿತು.