ಪುತ್ತೂರು:ರಾಜ್ಯದ ದ್ವಿತೀಯ ಪಿಯು ಫಲಿತಾಂಶ ಹೊರಬಿದ್ದಿದ್ದು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ಕಲಾ ವಿಭಾಗದ ಪುರೋಹಿತ್ ಖುಷಿಬೆನ್ ರಾಜೇಂದ್ರ ಕುಮಾರ್ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಇವರು 594 ಅಂಕ ಪಡೆಯುವುದರ ಮೂಲಕ ಪುತ್ತೂರಿಗೆ ಹೆಮ್ಮೆ ತಂದಿದ್ದಾರೆ.