ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

0

ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ, ವಿಜಯ ಗೌಡ ವೇಣೂರು, ಮುಂಡಾಜೆ ಸಿಎ ಬ್ಯಾಂಕಿನ ಸದಸ್ಯ ಶಶಿಧರ ಕಲ್ಮಂಜ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here