ಎ.15ರಿಂದ ಕಾಣಿಯೂರು ಸ್ಮಾರ್ಟ್ ಎಜುಕೇಶನ್ ಸೆಂಟರ್ ನಲ್ಲಿ ಎಸ್ ಎಸ್ ಎಲ್ ಸಿ ಸ್ಟಡಿ ಕ್ಯಾಂಪ್ ಆರಂಭ

0

ಕಾಣಿಯೂರು: ಕಡಬ ತಾಲೂಕಿನ ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಎಜುಕೇಶನ್ ಸೆಂಟರ್ ನಲ್ಲಿ ಎಸ್ ಎಸ್ ಎಲ್ ಸಿ ಸ್ಟಡಿ ಕ್ಯಾಂಪ್ ಎ 15ರಿಂದ ಆರಂಭಗೊಂಡು ಮೆ 30ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಎಲ್ಲಾ 6ವಿಷಯಗಳನ್ನು ಶೇಕಡಾ 80 ಮುಗಿಸಿ ಮಕ್ಕಳಿಗೆ ವಿದ್ಯಾಭ್ಯಾಸದ ಮೇಲೆ ಆಸಕ್ತಿ ಮೂಡುವ ಹಾಗೇ ಮಾಡಲಾಗುವುದು. ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ನ ಸೌಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 8431672089, 9901670521,9741335603 ಸಂಪರ್ಕಿಸಬಹುದು ಎಂದು ಸಂಸ್ಥೆಯ ಹರಿಪ್ರಸಾದ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here