ಚಾರ್ವಾಕ ಶಾಲೆಯಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜನ್ಮದಿನಾಚರಣೆ

0

ಕಾಣಿಯೂರು: ಚಾರ್ವಾಕ ಸ. ಉ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರುಗಳಾದ ಪಾರ್ವತಿ ಬಿ.ರವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಡಾ.ಬಿ .ಆರ್ .ಅಂಬೇಡ್ಕರ್ ಅವರ ಉದ್ಘೋಷಣೆಗಳನ್ನು ವಿದ್ಯಾರ್ಥಿಗಳಿಂದ ಹೇಳಿಸಲಾಯಿತು. ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here