ಬೊಬ್ಬೆಕೇರಿ ಶಾಲೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

0

ಕಾಣಿಯೂರು: ಬೊಬ್ಬೆಕೇರಿ ಸ. ಹಿ. ಪ್ರಾ. ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಕಲಾ, ಶಿಕ್ಷಕರಾದ ಜನಾರ್ದನ, ಶೋಭಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here