ಮೋದಿ ರೋಡ್‌ ಶೋ- ಮಂಗಳೂರಿನತ್ತ ಪುತ್ತೂರು ಬಿಜೆಪಿ ಕಾರ್ಯಕರ್ತರ ದಂಡು

0

ಪುತ್ತೂರು: ಮಂಗಳೂರಿನಲ್ಲಿ ಇಂದು ಸಂಜೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೋಡ್ ಶೋ ಕಾರ್ಯಕ್ರಮಕ್ಕೆ ಪುತ್ತೂರು ಗ್ರಾಮಾಂತರ ಮತ್ತು ನಗರ ಪ್ರದೇಶಗಳಿಂದ ಕಾರ್ಯಕರ್ತರು ತೆರಳುತ್ತಿದ್ದಾರೆ. ಪುತ್ತೂರು ಬಿಜೆಪಿ ಕಚೇರಿ ಬಳಿಯಿಂದ 2 ಬಸ್ ಗಳಲ್ಲಿ ಕಾರ್ಯಕರ್ತರು ತೆರಳಿದ್ದು, ಇನ್ನೂ ಅನೇಕ ಕಾರ್ಯಕರ್ತರು ತೆರಳಲು ಸಿದ್ದತೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here