ಪುತ್ತೂರಿನ ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಿಂದ 7 ದಿನಗಳ ವಿಶೇಷ ಕೊಡುಗೆ

0

ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ 50% ಡಿಸ್ಕೌಂಟ್ ಆಫರ್…!

ಪುತ್ತೂರು: ಇಲ್ಲಿನ ಮುಖ್ಯ ರಸ್ತೆಯ ಏಳ್ಮುಡಿ ಸೇತುವೆ ಬಳಿಯ ತಾಜ್ ಟವರ್‌ನಲ್ಲಿ ಇತ್ತೀಚೆಗೆ ಶುಭಾರಂಭಗೊಂಡಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಗ್ರಾಹಕರಿಗೆ 7 ದಿನಗಳ ವಿಶೇಷ ಕೊಡುಗೆಯೊಂದನ್ನು ಪ್ರಕಟಿಸಿದೆ.


ಎ.15ರಿಂದ 21ರ ವರೆಗೆ ಕೊಡುಗೆ ನೀಡಲಾಗಿದ್ದು ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ 50% ಕಡಿತ ಘೋಷಿಸಲಾಗಿದೆ. ಅಲ್ಲದೇ ಮದುವೆ ಖರೀದಿಗೆ ವಿಶೇಷ ರಿಯಾಯಿತಿ ಕೂಡಾ ನೀಡಲಾಗುವುದು. ಮುಂಗಡ ಕಾಯ್ದಿರಿಸುವಿಕೆಗೂ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ಮಳಿಗೆಯಲ್ಲಿ ವಿವಿಧ ವಿನ್ಯಾಸದ ಚಿನ್ನಾಭರಣಗಳ ಬೃಹತ್ ಸಂಗ್ರಹವಿದ್ದು ಗ್ರಾಹಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಪುತ್ತೂರು ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here