ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜನ್ಮದಿನಾಚರಣೆ

0

ಕಾಣಿಯೂರು: ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಎ.14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಸಾಂದರ್ಭಿಕವಾಗಿ ಮಾತನಾಡಿದರು. ಶಿಕ್ಷಕಿ ಚಿತ್ರಕಲಾ ಎಂ. ಸಿಬ್ಬಂದಿ ವಾರಿಜಾ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ನಾರಾಯಣ ಭಟ್ ಸ್ವಾಗತಿಸಿ, ಸಹಾಯಕ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ ವಂದಿಸಿದರು.

LEAVE A REPLY

Please enter your comment!
Please enter your name here