ಮುಕ್ವೆ ಶಾಲಾ ವಠಾರದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಪುತ್ತೂರು: ಮುಕ್ವೆ ಶಾಲಾ ವಠಾರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.19 ರ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ.

ಮುಕ್ವೆ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿದ್ದು ಅಲ್ಲಿಗೆ ಬಂದಿದ್ದ ಪ್ರೇಕ್ಷಕರು ಶಾಲಾ ವಠಾರದಲ್ಲಿ ವ್ಯಕ್ತಿಯೊಬ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

LEAVE A REPLY

Please enter your comment!
Please enter your name here