ನಿನ್ನೆ ಬಿಜೆಪಿ ಸೇರ್ಪಡೆ…ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ..!-ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ- ಬಜತ್ತೂರಿನ ಸೋಮಪ್ಪ ಪೂಜಾರಿ ಸ್ಪಷ್ಟನೆ

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ-ಸ್ಪಷ್ಟನೆ:ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ನಾನು ಬಿಜೆಪಿ ಸೇರಿಲ್ಲ ಎಂದು ಬಜತ್ತೂರಿನ ಸೋಮಪ್ಪ ಪೂಜಾರಿಯವರು ಸ್ಪಷ್ಟಪಡಿಸಿದ್ದಾರೆ. ನನಗೆ ನಮ್ಮ ಕಾಂಗ್ರೆಸ್ ನಾಯಕರ ಬಗ್ಗೆ ಸ್ಪಲ್ಪ ಅತೃಪ್ತಿ ಇತ್ತು, ಇದನ್ನು ಕೆಲವರಲ್ಲಿ ವ್ಯಕ್ತಪಡಿಸಿದ್ದೆ. ಹಾಗೆ ಅವರು ನನ್ನನ್ನು ಬಿಜೆಪಿ ನಾಯಕರ ಸಮ್ಮುಖದಲ್ಲಿ ಸೇರ್ಪಡೆ ಮಾಡುವ ಪ್ರಕ್ರಿಯೆ ತರಾತುರಿಯಲ್ಲಿ ಮಾಡಿದರು. ಇದು ನನ್ನಿಂದಲೂ ತಪ್ಪಾಗಿದೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ.ಯವರು ಒಳ್ಳೆಯ … Continue reading ನಿನ್ನೆ ಬಿಜೆಪಿ ಸೇರ್ಪಡೆ…ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ..!-ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ- ಬಜತ್ತೂರಿನ ಸೋಮಪ್ಪ ಪೂಜಾರಿ ಸ್ಪಷ್ಟನೆ