ಶಾಸಕಿ ಭಾಗೀರಥಿ ಮುರುಳ್ಯರಿಂದ ಕೊಯಿಲದಲ್ಲಿ ಬಿಜೆಪಿ ಪರ ಮತಯಾಚನೆ

0

ಆಲಂಕಾರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯರವರು ಬಿ.ಜೆ.ಪಿ ದ.ಕ ಲೋಕ ಸಭಾಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟರವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಪ್ರಮುಖರು ,ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಬಿ.ಜೆ.ಪಿ ವಿವಿಧ ಜವಾಬ್ದಾರಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here