ಮರ್ದಾಳ ಗ್ರಾಮ ಪಂಚಾಯತ್ ನ ಮತಗಟ್ಟೆಯಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ

0

ಕಡಬ: ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ ಮರ್ದಾಳ ಗ್ರಾಮ ಪಂಚಾಯತ್ ನ ಮತಗಟ್ಟೆಯಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ ಗ್ರಾಮ ಪಂಚಾಯತ್ ನ ಮತಗಟ್ಟೆಯಲ್ಲಿ ನಡೆಯಿತು. ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ ವಿ ಜಯಣ್ಣ ಭೇಟಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕ್ ಪಂಚಾಯತ್ ವ್ಯವಸ್ಥಾಪಕ ಭುವನೇಂದ್ರ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೀನ ಪಂಚಾಯಿತಿ ಸಿಬ್ಬಂದಿಗಳು, ಜನಪ್ರತಿನಿಧಿಗಳು ಬಿ ಎಲ್ ಓ ಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here