ಚಾರ್ವಾಕ ಬೂತ್ 61ರಲ್ಲಿ ಬಿಜೆಪಿ ಮಹಾ ಅಭಿಯಾನಕ್ಕೆ ಚಾಲನೆ

0

ಕಾಣಿಯೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸವಣೂರು ಮಹಾಶಕ್ತಿ ಕೇಂದ್ರದ ಚಾರ್ವಾಕ ಬೂತ್ 61ರಲ್ಲಿ ಬಿಜೆಪಿ ಮಹಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಗಣೇಶ್ ಉದನಡ್ಕ, ಕಾಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಕೇನಾಜೆ, ಬೂತ್ ಅಧ್ಯಕ್ಷ ವಿಶ್ವನಾಥ ದೇವನಗರ, ಕಾರ್ಯದರ್ಶಿ ಯಶೋಧರ ಬೀರೊಳಿಗೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಹಿರಿಯರಾದ ಬೆಳಿಯಪ್ಪ ಗೌಡ ದೇವರತ್ತಿಮಾರು ಸೇರಿದಂತೆ ಗ್ರಾ.ಪಂ. ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here